Sunday, 28 February 2021

Current Events Notes

  MahitiVedike Com       Sunday, 28 February 2021
ಪ್ರಚಲಿತ
=======
  ಕರ್ನಾಟಕ ನಾಟಕ ಅಕಾಡೆಮಿಯ 2020ನೇ ಸಾಲಿನ ಪ್ರಶಸ್ತಿ ಘೋಷಣೆಯಾಗಿದೆ.
=========
ಜೀವಮಾನದ ರಂಗಗೌರವ ಪ್ರಶಸ್ತಿಗೆ ನಟ, ನಾಟಕಕಾರ, ನಿರ್ದೇಶಕ ಎಸ್.ಎನ್.ಸೇತೂರಾಂ ಆಯ್ಕೆಯಾಗಿದ್ದಾರೆ. ವಾರ್ಷಿಕ ಪ್ರಶಸ್ತಿಗೆ 25 ಮಂದಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮಾರ್ಚ್ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆಯಲಿದೆ.
===============
 ಜೀವಮಾನದ ರಂಗಗೌರವ ಪ್ರಶಸ್ತಿ
1. ಶ್ರೀ ಎಸ್.ಎನ್.ಸೇತೂರಾಂ, ಬೆಂಗಳೂರು
===============
 ವಾರ್ಷಿಕ ರಂಗಪ್ರಶಸ್ತಿ
===============
1. ಸಂತೋಷ ಕುಮಾರ ಕುಸನೂರು, ಕಲಬುರ್ಗಿ
2. ಎಂ.ಇಸ್ಮಾಯಿಲ್ ಸಾಬ್, ರಾಯಚೂರು
3. ಭರಮಪ್ಪ ಜುಟ್ಲದ, ಕೊಪ್ಪಳ
4. ಮಾ.ಭ.ಸೋಮಣ್ಣ, ಹೊಸಪೇಟೆ, ಬಳ್ಳಾರಿ
5. ಗೆಣಿಕೆಹಾಳು ತಿಮ್ಮನಗೌಡ ಮೇಲುಸೀಮೆ, ಬಳ್ಳಾರಿ
6. ಗುರುಬಸಪ್ಪ ಕಲ್ಲಪ್ಪ ಸಜ್ಜನ, ವಿಜಯಪುರ
7. ಹಣಮವ್ವ ಗಾಜರ ಕುಳಲಿ, ಬಾಗಲಕೋಟೆ
8. ಪಿ ಢಗಳಚಂದ್ರ ಪವಾರ, ಬಾಗಲಕೋಟೆ
9. ಉಮಾದೇವಿ ಹಿರೇಮಠ, ಗದಗ
10. ಬಸವರಾಜ ಬ ಕಡ್ಲೆಣ್ಣನವರ, ಧಾರವಾಡ
11. ಐರಣಿ ಬಸವರಾಜ, ದಾವಣಗೆರೆ
12. ನೂರಜಹಾನ ಗೊರಜಿನಾಳ್, ಚಿತ್ರದುರ್ಗ
13. ಮಹಾವೀರ ಜೈನ್, ಚಿಕ್ಕಮಗಳೂರು
14. ಅಶ್ವತ್ಥ ಕದಂಬ, ಮೈಸೂರು
15. ಚಂದ್ರಶೇಖರಯ್ಯ ಎಂ.ಆರ್., ಕೊಡಗು
16. ಧನ್ಯಕುಮಾರ, ಮಂಡ್ಯ
17. ವೆಂಕಟರಮಣಸ್ವಾಮಿ, ಚಾಮರಾಜನಗರ
18. ಶ್ರೀನಿವಾಸ ಪ್ರಭು ಉಪ್ಪುಂದ, ಉಡುಪಿ
19. ರೋಹಿಣಿ ಜಗರಾಂ, ಮಂಗಳೂರು
20. ಕೆ.ಎನ್.ವಾಸುದೇವ ಮೂರ್ತಿ, ಬೆಂಗಳೂರು ಗ್ರಾಮಾಂತರ
21. ವಿ.ಲಕ್ಷ್ಮೀಪತಿ, ಬೆಂಗಳೂರು ನಗರ
22. ಎಂ.ಎಸ್.ವಿದ್ಯಾ, ಬೆಂಗಳೂರು ನಗರ
23. ಮಂಜುಳಾ ಬಿ.ಎನ್. ಬೆಂಗಳೂರು ನಗರ
24. ಗೀತಾ ಸುರತ್ಕಲ್, ಬೆಂಗಳೂರು ನಗರ
25. ಬಾಬು ಹಿರಣ್ಣಯ್ಯ, ಬೆಂಗಳೂರು ನಗರ
===========
Note
=====
ಕರ್ನಾಟಕ ನಾಟಕ ಅಕಾಡೆಮಿಯ ಅಂದಿನ ಮೈಸೂರು ಸರ್ಕಾರದ ಆಡಳಿತದಡಿ 1959ರಲ್ಲಿ ಮೈಸೂರುರಾಜ್ಯ ಸಂಗೀತ ನಾಟಕ ಅಕಾಡೆಮಿ ಎಂಬ ಹೆಸರಿನಲ್ಲಿ ಸ್ಥಾಪಿತವಾಯಿತು. ಆಗ ಅದರ ಅಧ್ಯಕ್ಷರಾಗಿದ್ದವರು ಶ್ರೀ ಜಯಚಾಮರಾಜ ಒಡೆಯರ್. ನಂತರ ಈ ಅಕಾಡೆಮಿಯು ವಿದ್ಯಾಇಲಾಖೆಯ ಆಡಳಿತಕ್ಕೆ ಒಳಪಟ್ಟಿತು
================
1978ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಎಂಬ ಹೆಸರಿನಲ್ಲಿ ಸ್ವತಂತ್ರಅಕಾಡೆಮಿಯಾಗಿರೂಪುಗೊಂಡು ನಾಟಕ ಕ್ಷೇತ್ರಕ್ಕೆ ವಿಶಿಷ್ಟ ಆಯಾಮ ನೀಡಿ, ರಂಗಭೂಮಿಯ ಸರ್ವತೋಮುಖ ಅಭಿವೃದ್ಧಿಗೆ ದುಡಿಯುತ್ತಿದೆ.
===========
 ಪ್ರೊ. ಭೀಮಸೇನ.ಆರ್
ಅಧ್ಯಕ್ಷರು, ಕರ್ನಾಟಕ ನಾಟಕ ಅಕಾಡೆಮಿ

logoblog

Thanks for reading Current Events Notes

Previous
« Prev Post

No comments:

Post a Comment