Tuesday 9 February 2021

Famous Fathers

  MahitiVedike Com       Tuesday 9 February 2021
              ಪ್ರಸಿದ್ಧ ಪಿತಾಮಹರು
              👇👇👇👇👇👇
1. ವಿಜ್ಞಾನದ ಪಿತಾಮಹ - ರೋಜರ್ ಬೇಕನ್
2. ಜೀವ ಶಾಸ್ತ್ರದ ಪಿತಾಮಹ - ಅರಿಸ್ಟಾಟಲ್
3. ಸೈಟಾಲಾಜಿಯ ಪಿತಾಮಹ - ರಾಬರ್ಟ್ ಹುಕ್
4. ರಸಾಯನಿಕ ಶಾಸ್ತ್ರದ ಪಿತಾಮಹ - ಆಂಟೋನಿ ಲೇವಸಿಯರ್
5. ಸಸ್ಯ ಶಾಸ್ತ್ರದ ಪಿತಾಮಹ - ಜಗದೀಶ್ ಚಂದ್ರಬೋಸ್
6. ಭೂಗೋಳ ಶಾಸ್ತ್ರದ ಪಿತಾಮಹ - ಎರಟೋಸ್ತನೀಸ್
7. ಪಕ್ಷಿ ಶಾಸ್ತ್ರದ ಪಿತಾಮಹ - ಸಲೀಂ ಆಲಿ
8. ಓಲಂಪಿಕ್ ಪದ್ಯಗಳ ಪಿತಾಮಹ - ಪಿಯರನ್ ದಿ ಕೊಬರ್ಲೆನ್
9. ಅಂಗ ರಚನಾ ಶಾಸ್ತ್ರದ ಪಿತಾಮಹ - ಸುಶ್ರುತ
10. ಬೀಜಗಣಿತದ ಪಿತಾಮಹ - ರಾಮಾನುಜಂ
11. ಜನಸಂಖ್ಯಾ ಶಾಸ್ತ್ರದ ಪಿತಾಮಹ - ಟಿ.ಆರ್.ಮಾಲ್ಥಸ್
12. ಭಾರತೀಯ ಸೈನ್ಯದ ಪೂಜ್ಯ ಪಿತಾಮಹ - ಸ್ಟ್ರೇಂಜರ್ ಲಾರೇನ್ಸ್
13. ಜೈವಿಕ ಸಿದ್ಧಾಂತದ ಪಿತಾಮಹ - ಚಾರ್ಲ್ಸ್ ಡಾರ್ಮಿನ್
14. ಭಾರತದ ಪತ್ರಿಕೋದ್ಯಮದ ರಂಗದ ಪಿತಾಮಹ - ಆಗಸ್ಟ್ ಹಿಕ್ಕಿಸ್
15. ಆಧುನಿಕ ವರ್ಗೀಕರಣ ಶಾಸ್ತ್ರದ ಪಿತಾಮಹ - ಕರೋಲಸ್ ಲಿನಿಯಸ್
16. ಭಾರತೀಯ ಸಾರ್ವಜನಿಕ ಸೇವೆಯ ಪಿತಾಮಹ - ಕಾರ್ನ್ ವಾಲೀಸ್
17. ಮನೋವಿಶ್ಲೇಷಣಾ ಪಂಥ ಪಿತಾಮಹ - ಸಿಗ್ಮಂಡ್ ಫ್ರಾಯ್ಢ್
18. ಮೋಬೆಲ್ ಫೋನ್ ನ ಪಿತಾಮಹ - ಮಾರ್ಟಿನ್ ಕೂಪರ್
19. ಹೋಮಿಯೋಪತಿಯ ಪಿತಾಮಹ - ಸ್ಯಾಮ್ಸುಯಲ್ ಹಾನಿಯನ್
20. ಭಾರತೀಯ ವೈದ್ಯಶಾಸ್ತ್ರದ ಪಿತಾಮಹ - ಧನ್ವಂತರಿ
21. ಕರ್ನಾಟಕದ ಪತ್ರಿಕೋದ್ಯಮದ ಪಿತಾಮಹ - ಮೊಗ್ಲಿಂಗ್
22. ಇ ಮೇಲ್ ನ ಪಿತಾಮಹ - ಸಭಿರಾ ಭಟಿಯಾ
23. ಆಧುನಿಕ ಬುದ್ಧಿಶಕ್ತಿ ಪರಿಕ್ಪೆಯ ಪಿತಾಮಹ - ಅಲ್ ಫ್ರೆಡ್ ಬೀಲೆ
24. ಆಧುನಿಕ ಕ್ಷಿಪಣಿ ತಂತ್ರಜ್ಞಾನದ ಪಿತಾಮಹ - ಟಿಪ್ಪು ಸುಲ್ತಾನ್
25. ವೈದ್ಯಕೀಯ ಕ್ಷೇತ್ರದ ಪಿತಾಮಹ - ಸುಶ್ರುತ
26. ಭಾರತೀಯ ಹಸಿರು ಕ್ರಾಂತಿಯ ಪಿತಾಮಹ - ಎಂ.ಎಸ್.ಸ್ವಾಮಿನಾಥನ್
27. ಭಾರತೀಯ ಕೈಗಾರಿಕಾ ರಂಗದ ಪಿತಾಮಹ - ಜೆಮ್ ಷೆಡ್ ಜಿ ಟಾಟಾ
28. ಭಾರತದ ಅಣು ವಿಜ್ಞಾದ ಪಿತಾಮಹ - ಹೋಮಿ ಜಾಹಂಗೀರ್ ಬಾಬಾ
29. ರೈಲ್ವೆಯ ಪಿತಾಮಹ - ಸ್ಟಿಫನ್ ಥಾಮಸ್
30. ಭಾರತೀಯ ಶ್ವೇತಾ ಕ್ರಾಂತಿಯ ಪಿತಾಮಹ - ವರ್ಗೀಸ್ ಕುರಿನ್
31. ವಂಶವಾಹಿನಿ ಶಾಸ್ತ್ರದ ಪಿತಾಮಹ - ಗ್ರೆಗರ್ ಮೆಂಡಲ್
32. ಏಷಿಯನ್ ಕ್ರೀಡೆಯ ಪಿತಾಮಹ - ಜೆ.ಡಿ.ಸೊಂಧಿ
33. ರೇಖಾಗಣಿತದ ಪಿತಾಮಹ - ಯೂಕ್ಲಿಡ್
34. ವೈಜ್ಞಾನಿಕ ಸಮಾತಾವಾದದ ಪಿತಾಮಹ - ಕಾರ್ಲ್ ಮಾರ್ಕ್ಸ್
35. ಭಾರತೀಯ ಆರ್ಥಿಕ ಯೋಜನೆಯ ಪಿತಾಮಹ - ಪಿ.ವಿ.ನರಸಿಂಹರಾವ್
36. ಭಾರತೀಯ ಚಲನಚಿತ್ರ ರಂಗದ ಪಿತಾಮಹ - ದಾದಾ ಸಾಹೇಬ್ ಫಾಲ್ಕೆ
37. ಭಾರತೀಯ ಸಮಾಜಶಾಸ್ತ್ರದ ಪಿತಾಮಹ - ಜಿ.ಎಸ್.ಘುರೆ
38. ಕರ್ನಾಟಕ ಸುಗಮ ಸಂಗೀತದ ಪಿತಾಮಹ - ಶಿಶುನಾಳ ಷರೀಪ
39. ಭಾರತೀಯ ಜ್ಯೋತಿಷ್ಯ ಶಾಸ್ತ್ರದ ಪಿತಾಮಹ - ವರಹಮೀರ
40. ಆರ್ಥಿಕ ಭೂಗೋಳ ಶಾಸ್ತ್ರದ ಪಿತಾಮಹ - ರಾಟ್ಜಲ್
41. ಭಾರತೀಯ ರೈಲ್ವೆಯ ಪಿತಾಮಹ - ಲಾರ್ಡ್ ಡಾಲ್ ಹೌಸಿ
42. ಆರ್ಯುವೇದದ ಪಿತಾಮಹ - ಚರಕ
43. ಯೋಗಾಸನದ ಪಿತಾಮಹ - ಪತಂಜಲಿ ಮಹರ್ಷಿ
44. ಭಾರತದ ವಿದೇಶಾಂಗ ನೀತಿಯ ಶಿಲ್ಪಿ - ಜವಾಹರಲಾಲ್ ನೆಹರೂ
45. ಭಾರತದ ನವ ಜಾಗ್ರತಿಯ ಜನಕ - ರಾಜರಾಮ್ ಮೋಹನ್ ರಾವ್
46. ಹಸಿರು ಕ್ರಾಂತಿಯ ಪಿತಾಮಹ - ನಾರ್ಮನ್ ಬೋರ್ಲಾನ್
47. ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹ - ಪುರಂದರದಾಸರು
48. ಆಧುನಿಕ ಕರ್ನಾಟಕದ ಶಿಲ್ಪಿ - ಸರ್.ಎಂ.ವಿಶ್ವೇಶ್ವರಯ್ಯ
49. ಭಾರತದ ಶಾಸನದ ಪಿತಾಮಹ - ಅಶೋಕ
50. ಕರ್ನಾಟಕದ ಶಾಸನದ ಪಿತಾಮಹ - ಬಿ.ಎಲ್.ರೈಸ್
51.ಪ್ರತಿ ಸುಧಾರಣ ಚಳುವಳಿಯ ಪಿತಾಮಹ - ಇಗ್ನೇಷಿಯಸ್ ಲಯೋಲ
52. ಸಮಾಜಶಾಸ್ತ್ರದ ಪಿತಾಮಹ - ಆಗಸ್ಟ್ ಕಾಂಟೆ
53.ಪ್ರಾಚೀನ ಅರ್ಥ ಶಾಸ್ತ್ರದ ಪಿತಾಮಹ - ವಿಷ್ಣುಶರ್ಮ
54.ಆಧುನಿಕ ಭಾರತದ ಜನಕ - ರಾಜರಾಮ್ ಮೋಹನ್ ರಾವ್
55. ಸಾಂಸ್ಕೃತಿಕ ಭೂಗೋಳ ಶಾಸ್ತ್ರದ ಪಿತಾಮಹ - ಲಾಟಿನ್ ಸಾಚ್
56.ಕಂಪ್ಯೂಟರ್ ನ ಪಿತಾಮಹ - ಚಾಲ್ಸ್ ಬ್ಯಾಬೇಜ್
57.ಗದ್ಯಶಾಸ್ತ್ರದ ಪಿತಾಮಹ - ಡಾಂಟೆ
58.ಪದ್ಯಶಾಸ್ತ್ರದ ಪಿತಾಮಹ - ಪೆಟ್ರಾರ್ಕ್
59.ಭಾರತದ ನ್ಯೂಕ್ಲಿಯರ್ ಕಾರ್ಯಕ್ರಮದ ಪಿತಾಮಹ - ಹೋಮಿ ಜಹಾಂಗೀರ್ ಬಾಬಾ
60.ಉರ್ದು ಭಾಷೆಯ ಪಿತಾಮಹ - ಅಮೀರ್ ಖುಸ್ರೋ
61ಭಾರತದ ಇತಿಹಾಸದ ಪಿತಾಮಹ - ಕಲ್ಹಣ
62.ಭಾರತದ ರಸಾಯನಿಕ ಪಿತಾಮಹ - 2ನೇ ನಾಗರ್ಜುನ
63.ಭಾರತೀಯ ಸಾಮಾಜಿಕ ಕ್ರಾಂತಿಯ ಪಿತಾಮಹ -ಜ್ಯೋತಿರಾವ್ ಪುಲೆ
64.ಭೂವಿಜ್ಞಾನದ ಪಿತಾಮಹ - ಎ.ಜೇಮ್ಸ್ ಹಟನ್
65.ಪುನರುಜ್ಜಿವನದ ಪಿತಾಮಹ - ಪೆಟ್ರಾರ್ಕ್
66.ಭಾರತೀಯ ಪುನರುಜ್ಜಿವನದ ಪಿತಾಮಹ - ರಾಜರಾಮ್ ಮೋಹನ್ ರಾವ್
67 ಕರ್ನಾಟಕದ ಸಮಾಜ ಶಾಸ್ತ್ರದ ಪಿತಾಮಹ - ಎಂ.ಎನ್.ಶ್ರೀನಿವಾಸ್
68. ಭಾರತದ ಕ್ಷಿಪಣಿಗಳ ಪಿತಾಮಹ - ಎ.ಪಿ.ಜೆ.ಅಬ್ದುಲ್ ಕಲಾಂ
69.ನೀಲಿ ಕ್ರಾಂತಿಯ ಪಿತಾಮಹ - ಹರಿಲಾಲ್ ಚೌಧರಿ
70. ಹಳದಿ ಕ್ರಾಂತಿಯ ಪಿತಾಮಹ - ಶ್ಯಾಮ್ ಪಿತ್ರೋಡಾ
71. ಇತಿಹಾಸದ ಪಿತಾಮಹ - ಹೆರೋಡಾಟಸ್
72. ಆರ್ಥಶಾಸ್ತ್ರದ ಪಿತಾಮಹ - ಆಡಂ ಸ್ಮಿತ್
73. ರಾಜ್ಯ ಶಾಸ್ತ್ರದ ಪಿತಾಮಹ - ಅರಿಸ್ಟಾಟಲ್
74. ಭಾರತದ ಪೂಜ್ಯ ಪಿತಾಮಹ - ದಾದಾಬಾಯಿ ನೌರೋಜಿ
75. ಭಾರತದ ಹೈನುಗಾರಿಕೆಯ ಪಿತಾಮಹ - ಜಾರ್ಜ ಕುರಿಯನ್
76. ಭಾರತದ ಅರಣ್ಯ ಶಾಸ್ತ್ರದ ಪಿತಾಮಹ - ಬ್ರಾಂಡೀಸ್
77. ಹರಿದಾಸ ಪಿತಾಮಹ - ಶ್ರೀಪಾದರಾಯರು
78. ಕನ್ನಡದ ಕಾವ್ಯ ಪಿತಾಮಹ - ಪಂಪ
79. ಕನ್ನಡ ಚಳುವಳಿಯ ಪಿತಾಮಹ - ಅ.ನ.ಕೃಷ್ಣರಾಯ
80. ಸಹಕಾರಿ ಚಳುವಳಿಯ ಪಿತಾಮಹ - ದಿ.ಮೊಳಹಳ್ಳಿ ಶಿವರಾಯರು
81. ವಚನ ಸಂಪಾದನೆಯ ಪಿತಾಮಹ - ಫ.ಗು.ಹಳಕಟ್ಟಿ
82. ಕರ್ನಾಟಕದ ಪ್ರಹಸನದ ಪಿತಾಮಹ - ಟಿ.ಪಿ.ಕೈಲಾಸಂ
83. ಕಾದಂಬರಿಯ ಪಿತಾಮಹ - ಗಳಗನಾಥ
84. ಹೋಸಗನ್ನಡ ಸಾಹಿತ್ಯದ ಪಿತಾಮಹ - ಬಿ.ಎಮ್.ಶ್ರೀಕಂಠಯ್ಯ
85. ಕರ್ನಾಟಕದ ಜಾನಪದ ಸಾಹಿತ್ಯದ ಪಿತಾಮಹ - ಜಿ.ಎಂ.ಪರಮಶಿವಯ್ಯ
86. ಆಧುನಿಕ ಕನ್ನಡ ನಿಘಂಟಿನ ಪಿತಾಮಹ - ಜಿ.ವೆಂಕಟಸುಬ್ಬಯ್ಯ
87. ಕನ್ನಡ ಸಾಹಿತ್ಯದ ನವ್ಯ ನಾಟಕದಪಿತಾಮಹ - ಟಿ.ಪಿಕೈಲಾಸಂ
88. ಭಾರತದ ಮೆಟ್ರೋ ರೈಲಿನ ಪಿತಾಮಹ - ಇ.ಶ್ರೀಧರನ್
89.ಭಾರತದ ಬಾಹ್ಯಕಾಶ ಯೋಜನೆಯ ಪಿತಾಮಹ - ವಿಕ್ರಂ ಸಾರಾಭಾಯಿ
90. ಭಾರತದ ವೃದ್ಧರ ಪಿತಾಮಹ - ದಾದಾಬಾಯಿ ನವರೋಜಿ
91. ಹಿಂದಿಳಿದ ವರ್ಗಗಳ ಪಿತಾಮಹ - ದೇವರಾಜ ಅರಸ್
92. ಫೇಸ್ ಬುಕ್ ನ ಪಿತಾಮಹ - ಮಾರ್ಕ ಜುಗರ್ ಬರ್ಗ್

logoblog

Thanks for reading Famous Fathers

Previous
« Prev Post

No comments:

Post a Comment