Subject : work in field
Subject Language : Kannada
Which Department : all
Place : Karnataka
Announcement Date : 26/03/2021
Subject Format : PDF/JPJ
Subject Size : 56kb
Pages : 1
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced :NO
Password : NO
Cost : Free
For Personal Use Only
Save Environment!!!
ಬೆಳಗಾವಿ : ಕೇಂದ್ರ ಸರ್ಕಾರವು ಕೂಲಿ ಕಾರ್ಮಿಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತ್ರಿ (ನರೇಗಾ) ಕೂಲಿಯನ್ನು 275 ರೂ. ನಿಂದ 289 ರೂ.ಗೆ ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ.
ಪಿಂಚಣಿದಾರರಿಗೆ ಗುಡ್ ನ್ಯೂಸ್ : ಏಪ್ರಿಲ್ 1 ರಿಂದ `ಸರಳ ಪಿಂಚಣಿ' ಯೋಜನೆ ಜಾರಿ
ಹಳ್ಳಿಗಳಲ್ಲಿ ನಿರುದ್ಯೋಗ ನಿವಾರಣೆ, ಗುಳೆ ತಪ್ಪಿಸಲು ಹಾಗೂ ಎಲ್ಲ ಪ್ರದೇಶಗಳಲ್ಲೂ ಉದ್ಯೋಗ ಕಲ್ಪಿಸಲು ನರೇಗಾ ಕೂಲಿಯನ್ನು ಏರಿಸಲಾಗಿದ್ದು, ಏಪ್ರಿಲ್ 1 ರಿಂದ ಅನುಷ್ಠಾನಕ್ಕೆ ಬರಲಿದೆ.
ಹವಾಮಾನ ಇಲಾಖೆಯಿಂದ ವಿಶೇಷ ಸೂಚನೆ : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಮಳೆ ಸಾಧ್ಯತೆ
ಗ್ರಾಮೀಣಾ ಪ್ರದೇಶದಲ್ಲಿರುವ ಪ್ರತಿಯೊಂದು ಬಡ ಕುಟುಂಬಕ್ಕೆ100 ದಿನಗಳಿಗೆ ಕಡಿಮೆ ಇಲ್ಲದಂತೆ ಉದ್ಯೋಗ ನೀಡಿ, ವೇತನ ಕೊಟ್ಟು, ಬಡವರ ಆರ್ಥಿಕ ಸಾಮಾರ್ಥ್ಯ ಹೆಚ್ಚಿಸುವುದು ನರೇಗಾ ಯೋಜನೆಯ ಮುಖ್ಯ ಉದ್ದೇಶವಾಗಿದೆ.
No comments:
Post a Comment