Wednesday, 24 March 2021

Civil Service Wine Exam Result Published

  MahitiVedike Com       Wednesday, 24 March 2021
Subject : exam results 
Subject Language : Kannada
Which Department : all
Place : Karnataka
Announcement Date : 25/03/2021
Subject Format : PDF/JPJ 
Subject Size : 56kb
Pages : 1
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced :NO
Password : NO
Cost : Free
For Personal Use Only
Save Environment!!!



 ನವದೆಹಲಿ : ಕೇಂದ್ರ ಲೋಕಸೇವಾ ಆಯೋಗದ ವೆಬ್ ಸೈಟ್ ನಲ್ಲಿ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ಸಿವಿಲ್ ಸರ್ವಿಸ್ ಮೈನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ . ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕದ ಆಧಾರದ ಮೇಲೆ ಸಂದರ್ಶನಕ್ಕೆ ಹಾಜರಾಗಲಿದ್ದಾರೆ ಎಂದು ಆಯೋಗ ತಿಳಿಸಿದೆ.

ಜನವರಿ 8 ರಿಂದ 17 ರ ತನಕ ಕೇಂದ್ರ ಲೋಕಸೇವಾ ಆಯೋಗ 2020 ನೇ ಸಾಲಿನ ಮುಖ್ಯ ಪರೀಕ್ಷೆ ನಡೆಸಿತ್ತು . ಕೊರೋನಾ ಮಾರ್ಗ ಸೂಚಿ ಪಾಲಿಸಿ ಪರೀಕ್ಷೆ ನಡೆಸಲಾಗಿದ್ದು, ಮುಂದೆ ನಡೆಯಲಿರುವ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಐಎಎಸ್ , ಐಪಿಎಸ್ ಅಧಿಕಾರಿಗಳಾಗಿ ನೇಮಕಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
logoblog

Thanks for reading Civil Service Wine Exam Result Published

Previous
« Prev Post

No comments:

Post a comment