ಭೌಗೋಳಿಕ ಸಮಾನ ಬಿಂದು ರೇಖೆಗಳು ಅಥವಾ ಭೌಗೋಳಿಕವಾಗಿ ಸಂಪರ್ಕಿಸುವ ಸಮಾನ ಬಿಂದುಗಳ ಮೂಲಕ ಸಾಗುವ ಕಾಲ್ಪನಿಕ ರೇಖೆಗಳು :
ಐಸೋಬಾತ್️ : ️ಸಮಾನ ಪ್ರಮಾಣದ ಸಮುದ್ರ ಆಳದ ಬಿಂದುಗಳನ್ನು ಸೇರಿಸುವ ರೇಖೆ
ಐಸೋಥರ್ಮ : ️️ಸಮಾನ ಪ್ರಮಾಣದ ಉಷ್ಣತೆಯ ಬಿಂದುಗಳನ್ನು ಸೇರಿಸುವ ರೇಖೆ
ಐಸೊಕೇಮ್ : ಸಮಾನ ಪ್ರಮಾಣದ ಚಳಿಗಾಲದ ಸರಾಸರಿ ಉಷ್ಣಾಂಶದ ಬಿಂದುಗಳನ್ನು ಸೇರಿಸುವ ರೇಖೆ
ಐಸೊನೆಫ್️ : ಸಮಾನ ಪ್ರಮಾಣದ ಮೋಡಗಳ ಬಿಂದುಗಳನ್ನು ಸೇರಿಸುವ ರೇಖೆ
ಐಸೋಐಪ್️ : ️ಸಮಾನ ಪ್ರಮಾಣದ ಸಮುದ್ರ ಮಟ್ಟದಿಂದ ಎತ್ತರದ ಬಿಂದುಗಳನ್ನು ಸೇರಿಸುವ ರೇಖೆ
ಐಸೋಗೋನಿಕ್️ : ️ಕಾಂತೀಯ ಕೋನವು ಸಮಾನವಾಗಿರುವ ಸ್ಥಳಗಳ ಬಿಂದುಗಳನ್ನು ಸೇರಿಸುವ ರೇಖೆ
ಐಸೋಹೆಲನ್ : ️ಸಮಾನ ಪ್ರಮಾಣದ ಸಮುದ್ರ ಲವಣಾಂಶದ ಬಿಂದುಗಳನ್ನು ಸೇರಿಸುವ ರೇಖೆ
ಐಸೊಬ್ರಾಂಡ್ಸ್ : ️ಗುಡುಗು ಸಿಡಿಲು ಸಮೇತ ಮಳೆಯಾಗುವ ಪ್ರದೇಶದ ಬಿಂದುಗಳನ್ನು ಸೇರಿಸುವ ರೇಖೆ.
ಐಸೋ ಹೆಲ್ : ️ಸಮಾನ ಪ್ರಮಾಣದ ಸೌರ ಪ್ರಕಾಶ / ️ಬಿಸಿಲಿನ ಅವಧಿಯ ಬಿಂದುಗಳನ್ನು ಸೇರಿಸುವ ರೇಖೆ
ಐಸೋಬಾರ್ : ಸಮಾನ ಪ್ರಮಾಣದ ವಾತಾವರಣದ ಒತ್ತಡದ ಬಿಂದುಗಳನ್ನು ಸೇರಿಸುವ ರೇಖೆ
ಐಸೋದೇರ್ : ಸಮಾನ ಪ್ರಮಾಣದ ️ಬೇಸಿಗೆಯ ಸರಾಸರಿ ಉಷ್ಣಾಂಶದ ಬಿಂದುಗಳನ್ನು ಸೇರಿಸುವ ರೇಖೆ
ಐಸೋಟ್ಯಾಚ್️ : ️ಸಮಾನ ಪ್ರಮಾಣದ ಗಾಳಿ / ಮಾರುತಗಳ ವೇಗದ ಬಿಂದುಗಳನ್ನು ಸೇರಿಸುವ ರೇಖೆ
ಐಸೊಹೈಟ್️ : ಸಮಾನ ಪ್ರಮಾಣದ ಮಳೆಯ ಪ್ರಮಾಣದ ಬಿಂದುಗಳನ್ನು ಸೇರಿಸುವ ರೇಖೆ
■.ಐಸೋ ನಿಫ್ ━━━━━━━► ️ಸಮಾನ ಪ್ರಮಾಣದ ಹಿಮದ ಪ್ರಮಾಣದ ಬಿಂದುಗಳನ್ನು ಸೇರಿಸುವ ರೇಖೆ
■.ಐಸೊಸಿಸ್ಮಲ್ ━━━━━━━► ️️ಭೂಕಂಪನ ತೀವ್ರತೆಯ ಬಿಂದುಗಳನ್ನು ಸೇರಿಸುವ ರೇಖೆ.
■.ಐಸೋರೈಮ್️ ━━━━━━━► ️ಸಮಾನ ಪ್ರಮಾಣದ ಹಿಮಗಡ್ಡೆಯ ಪ್ರಮಾಣ/ಮಂಜು ಬಿಂದುಗಳನ್ನು ಸೇರಿಸುವ ರೇಖೆ
No comments:
Post a Comment