Wednesday 24 March 2021

Good News for Center "UPSC" Candidates

  MahitiVedike Com       Wednesday 24 March 2021
Subject : UPSC related 
Subject Language : Kannada
Which Department : all
Place : Karnataka
Announcement Date : 25/03/2021
Subject Format : PDF/JPJ 
Subject Size : 56kb
Pages : 1
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced :NO
Password : NO
Cost : Free
For Personal Use Only
Save Environment!!!



 ನವದೆಹಲಿ : ಕೇಂದ್ರ ಸರ್ಕಾರವು ಯುಪಿಎಸ್ ಸಿ ಅಭ್ಯರ್ಥಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಯುಪಿಎಸ್ಸಿ ಸಂದರ್ಶನದಲ್ಲಿ ವಿಫಲರಾದರೂ ಉದ್ಯೋಗವಕಾಶ ಕಲ್ಪಿಸಲು ಅವಕಾಶ ನೀಡಿದೆ.

ಅಮೆರಿಕದ ಸರ್ಜನ್ ಜನರಲ್ ಹುದ್ದೆಗೆ ಕನ್ನಡಿಗ ವೈದ್ಯ ಡಾ.ವಿವೇಕ್ ಮೂರ್ತಿ ಆಯ್ಕೆ

ಭಾರತೀಯ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಸಂದರ್ಶನದಲ್ಲಿ ಫೇಲ್ ಆದ್ರೂ ಉದ್ಯೋಗಾವಕಾಶವನ್ನು ಕಲ್ಪಿಸುವ ಬಗ್ಗೆ ಕೇಂದ್ರಲೋಕಸೇವಾ ಆಯೋಗ ಮಹತ್ವದ ತೀರ್ಮಾನಗೊಂಡಿದೆ.

BIG NEWS : ಏಪ್ರಿಲ್ 30 ರವರೆಗೆ ಅಂತರರಾಷ್ಟ್ರೀಯ ವಿಮಾನಯಾನ ರದ್ದು

ಲೋಕಸೇವಾ ಆಯೋಗದ ಐಎಎಸ್ ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಅರ್ಹತೆಗಳಿಸಿ ಸಂದರ್ಶನ, ವ್ಯಕ್ತಿತ್ವ ಪರೀಕ್ಷೆ ಹಂತದಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಸರ್ಕಾರದ ಬೇರೆ ವಿಭಾಗ ಹಾಗೂ ಖಾಸಗಿ ವಲಯದಲ್ಲಿ ಕೆಲಸಕ್ಕೆ ಸೇರುವ ಅವಕಾಶ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸಂದರ್ಶನದಲ್ಲಿ ಅನುತ್ತೀರ್ಣರಾಗಿ ಉದ್ಯೋಗ ಅವಕಾಶದಿಂದ ವಂಚಿತರಾಗುವ ಪ್ರತಿಭಾವಂತರಿಗೆ ಅನುಕೂಲವಾಗುವ ದೃಷ್ಟಿಯಿಂದ ಅಯೋಗದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.ಸಂದರ್ಶನದಲ್ಲಿ ಅನುತ್ತೀರ್ಣರಾಗಿ ಉದ್ಯೋಗ ಅವಕಾಶದಿಂದ ವಂಚಿತರಾಗುವ ಪ್ರತಿಭಾವಂತರಿಗೆ ಅನುಕೂಲವಾಗುವ ದೃಷ್ಟಿಯಿಂದ ಅಯೋಗದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
logoblog

Thanks for reading Good News for Center "UPSC" Candidates

Previous
« Prev Post

No comments:

Post a Comment