Monday 8 March 2021

Good News: Those who have passed class 10th

  MahitiVedike Com       Monday 8 March 2021

10,12 ನೆ ತರಗತಿ ಪಾಸದವರಿಗೆ ಭರ್ಜರಿ ಗುಡ್ ನ್ಯೂಸ್: ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


ನವದೆಹಲಿ: ಭಾರತೀಯ ಅಂಚೆ ಇಲಾಖೆಯಲ್ಲಿ 1421 ಬ್ರಾಂಚ್ ಪೋಸ್ಟ್‌ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್‌ಮಾಸ್ಟರ್ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 7 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 10 ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಮಾರ್ಚ್ 8,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ,ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
logoblog

Thanks for reading Good News: Those who have passed class 10th

Previous
« Prev Post

No comments:

Post a Comment