Thursday 25 March 2021

Special Notice from the Meteorological Department: The possibility of 5 days of rain in these districts today

  MahitiVedike Com       Thursday 25 March 2021
Subject : special notice 
Subject Language : Kannada
Which Department : all
Place : Karnataka
Announcement Date : 26/03/2021
Subject Format : PDF/JPJ 
Subject Size : 56kb
Pages : 1
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced :NO
Password : NO
Cost : Free
For Personal Use Only
Save Environment!!!

ಹವಾಮಾನ ಇಲಾಖೆಯಿಂದ ವಿಶೇಷ ಸೂಚನೆ : ಈ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಮಳೆ ಸಾಧ್ಯತೆ


ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 30 ರವರೆಗ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

BIG NEWS : ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ಇಂದು `ಭಾರತ್ ಬಂದ್' : ಏನಿರುತ್ತೆ? ಏನಿರಲ್ಲ? ಇಲ್ಲಿದೆ ನೋಡಿ ಮಾಹಿತಿ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುತ್ತಿದ್ದು, ಕರಾವಳಿಯ ದಕ್ಚಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಆಗೂ ರಾಮನಗರದಲ್ಲಿ ಮಾರ್ಚ್ 26 ರಿಂದ ಮಾರ್ಚ್ 30 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಮನೆಗಳ `ಹಕ್ಕುಪತ್ರ ನೋಂದಣಿ' ಶುಲ್ಕ ಇಳಿಕೆ

ಇನ್ನು ಉತ್ತರ ಒಳನಾಡಿನ ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣೆ ಮಳೆಯಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮೂಡುಬಿದಿರೆ, ಬೆಳ್ತಂಗಡಿ, ಸುಳ್ಯ ತಾಲೂಕಿನ ಕೆಲವೆಡೆ ಮಳೆಯಾಗಿದೆ.

ಪಿಂಚಣಿದಾರರಿಗೆ ಗುಡ್ ನ್ಯೂಸ್ : ಏಪ್ರಿಲ್ 1 ರಿಂದ `ಸರಳ ಪಿಂಚಣಿ' ಯೋಜನೆ ಜಾರಿ



 
logoblog

Thanks for reading Special Notice from the Meteorological Department: The possibility of 5 days of rain in these districts today

Previous
« Prev Post

No comments:

Post a Comment