Thursday, 18 March 2021

The new rules, which will come into effect from April 1: From EPF to TDS

  MahitiVedike Com       Thursday, 18 March 2021

ಏಪ್ರಿಲ್ ಒಂದರಿಂದ ಜಾರಿಗೆ ಬರಲಿರುವ  ಹೊಸ ನಿಯಮಗಳು: EPF ನಿಂದ TDS ವರೆಗೆ

ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಇತ್ತೀಚೆಗೆ ಕೇಂದ್ರ ಬಜೆಟ್‌ 2021ರಲ್ಲಿ ಹೊಸ ನಿಯಮಗಳನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ಅವರು ಆದಾಯ ತೆರಿಗೆಗೆ ಸಂಬಂಧಿಸಿದಂತೆ ಕೆಲವು ಪ್ರಸ್ತಾಪಗಳನ್ನು ಮಾಡಿದರು.

ಈ ಆದಾಯ ತೆರಿಗೆ ಮೇಲಿನ ಸುಧಾರಣೆಗಳು ಈ ವರ್ಷದ ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ. ಹೊಸ ಪ್ರಸ್ತಾಪಗಳ ಪ್ರಕಾರ, ಏಪ್ರಿಲ್ 1 ರಿಂದ 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅವರ ಪಿಂಚಣಿ ಅಥವಾ ಸ್ಥಿರ ಠೇವಣಿಗಳ ಮೇಲಿನ ಬಡ್ಡಿಯ ಮೇಲೆ ತೆರಿಗೆಯನ್ನು ಕಡಿತಗೊಳಿಸಲಾಗುತ್ತದೆ.
logoblog

Thanks for reading The new rules, which will come into effect from April 1: From EPF to TDS

Previous
« Prev Post

No comments:

Post a Comment