Subject Language : Kannada
Which Department : all
Place : Karnataka
Announcement Date : 5/11/2021
Subject Format : PDF/JPJ
Subject Size : 56kb
Pages : 1
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced :NO
Password : NO
Cost : Free
For Personal Use Only
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಕರ್ನಾಟಕದ ಪ್ರಮುಖ ಜಲಪಾತಗಳು
ವಿಶ್ವ ಪ್ರಸಿದ್ಧ ಜೋಗ್ ಜಲಪಾತ (ಶರಾವತಿ): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ.
ಕುಂಚಿಕಲ್ ಜಲಪಾತ (ವಾರಾಹಿ): ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿದೆ.
ಮಲಳ್ಳಿ ಜಲಪಾತ (ಕುಮಾರಧಾರ): ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿದೆ.
ಗಗನಚುಕ್ಕಿ ಮತ್ತು ಭರಚುಕ್ಕಿ (ಕಾವೇರಿ): ಚಾಮರಾಜನಗರ ಹಾಗು ಮಂಡ್ಯ ಜಿಲ್ಲೆಯ ಗಡಿ ಭಾಗದಲ್ಲಿವೆ.
ಅಬ್ಬೆ ಜಲಪಾತ (ಕಾವೇರಿ): ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿದೆ.
ಗೋಕಾಕ ಜಲಪಾತ (ಘಟಪ್ರಭಾ): ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿದೆ.
ಮಾಗೋಡು(ಬೇಡ್ತಿ): ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿದೆ.
ಉಂಚಳ್ಳಿ (ಅಘನಾಶಿನಿ): ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿದೆ.
ಇರ್ಪು ಜಲಪಾತ (ಲಕ್ಶ್ಮಣ ತೀರ್ಥ): ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿದೆ.
ಚುಂಚನಕಟ್ಟೆ (ಕಾವೇರಿ): ಮೈಸೂರು ಜಿಲ್ಲೆಯ ಕೃಷ್ಣರಾಜನಗರ ತಾಲೂಕಿನಲ್ಲಿದೆ.
ಸಾತೋಡಿ ಜಲಪಾತ :ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿದೆ .
ಕಲ್ಲತಗಿರಿ : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿದೆ.
ಸಿರಿಮನೆ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿದೆ
No comments:
Post a Comment